ಕೇಶವ ಪೆರುಂಗೋಡಿ ನಿಧನ

0


ಸಂಪಾಜೆ ಗ್ರಾಮದ ಪೆರುಂಗೋಡಿ ಕೇಶವ ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನರಾದರು. ಇವರಿಗೆ 70ವರ್ಷ ವಯಸ್ಸಾಗಿದ್ದು ಮೃತರು ಪತ್ನಿ ಸಾವಿತ್ರಿ, ಪುತ್ರರಾದ ಸುನಿಲ್, ಸುಧೀಶ್, ಪುತ್ರಿ ಸುನಿತಾ ಹಾಗೂ ಅಪಾರ ಬಂಧು -ಮಿತ್ರರನ್ನು ಅಗಲಿದ್ದಾರೆ.