ನ.27 : ಮೇನಾಲದಲ್ಲಿ ಅಂಬೇಡ್ಕರ್ ವಿವಿಧೋದ್ದೇಶ ಸಹಕಾರಿ ಸಂಘದ ಪೂರ್ವಭಾವಿ ಸಭೆ

0

ಕರ್ನಾಟಕ ರಾಜ್ಯಾದ್ಯಂತ ಸುಮಾರು ಇಪ್ಪತ್ತೇಳು ಶಾಖೆಗಳನ್ನು ಹೊಂದಿರುವ ಅಂಬೇಡ್ಕರ್ ವಿವಿಧೋದ್ದೇಶ ಸಹಕಾರಿ ಸಂಘ ನಿ.ಇದರ ಸುಳ್ಯ ಶಾಖೆಯನ್ನು ಆರಂಭಿಸುವ ನಿಟ್ಟಿನಲ್ಲಿ ಸುಳ್ಯತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರ ಸಭೆ ನ.27 ರಂದು ಬೆಳಿಗ್ಗೆ 11.30ಕ್ಕೆ ಸುಳ್ಯ ಅಜ್ಜಾವರ ಮೇನಾಲ ಅಂಬೇಡ್ಕರ್ ಭವನದಲ್ಲಿ ಕರೆಯಲಾಗಿದೆ.ಆದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ ಸಮುದಾಯದ ಅಭಿವೃದ್ಧಿಯಲ್ಲಿ ಕೈಜೋಡಿಸಿ ಬೇಕಾಗಿ ವಿನಂತಿ ಮಾಡಿಕೊಂಡಿದ್ದಾರೆ.