ಆಲೆಟ್ಟಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದ ಸ್ವಚ್ಚತಾ ಕಾರ್ಯಕ್ರಮ

0

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಲೆಟ್ಟಿ ಎ ಒಕ್ಕೂಟದ ಸದಸ್ಯರು
ಆಲೆಟ್ಟಿ( ನಾರ್ಕೋಡು) ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣವನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸುವ ಕಾರ್ಯಕ್ರಮ ನ.26 ರಂದು ಹಮ್ಮಿಕೊಂಡರು.


ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು ಹಾಗೂ ಸದಸ್ಯರು, ಸೆವಾ ಪ್ರತಿನಿಧಿಯವರು, ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಿದರು.