ಸುಳ್ಯ ಎನ್ನೆoಪಿಯುಸಿಯಲ್ಲಿ ಸಂವಿಧಾನ ದಿನಾಚರಣೆ

0

ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು.ಕಾಲೇಜಿನ ರಾಜ್ಯ ಶಾಸ್ತ್ರ ಉಪನ್ಯಾಸಕಿ ಗೀತಾ ಎನ್ ಸಂವಿಧಾನದ ಪೂರ್ವ ಪೀಠಿಕೆಯನ್ನು ಓದಿಸಿದರು .ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಮಿಥಾಲಿ ಪಿ ರೈ,ಉಪನ್ಯಾಸಕ ವೃಂದ,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.