ನಿವೃತ್ತ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಗಾಯತ್ರಿ -(ಭಕ್ತಕೋಡಿ) ಚಳ್ಳಕೋಡಿ ನಿಧನ

0

ಐವತ್ತೊಕ್ಲು ಗ್ರಾಮದ ಚಳ್ಳಕೋಡಿ (ಭಕ್ತಕೋಡಿ)ದಿ.ಮೋನಪ್ಪ ಗೌಡರ ಪತ್ನಿ ಪ್ರಾಥಮಿಕ ಆರೋಗ್ಯ ಕೇಂದ್ರದ ನಿವೃತ್ತ ಸುರಕ್ಷಾಧಿಕಾರಿ ಶ್ರೀಮತಿ ಗಾಯತ್ರಿ ರವರು ಅಲ್ಪ ಕಾಲದ ಅಸೌಖ್ಯದಿಂದ ನ.28 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ 60 ವರುಷ ವಯಸ್ಸಾಗಿತ್ತು. ಮೃತರು ಪುತ್ರಿಯರಾದ ಶ್ರೀಮತಿ ಮೇಘನಾ ರೋಷನ್ ವಳಲಂಬೆ ಮುಚ್ಚರ , ಅಮೋಘ, ಅಳಿಯ ಹಾಗೂ ಮೊಮ್ಮಕ್ಕಳು ಕುಟುಂಬಸ್ಥರನ್ನು ಅಗಲಿದ್ದಾರೆ.