ಅಜ್ಜಾವರ : ವಿಷ ಸೇವಿಸಿ ಆತ್ಮಹತ್ಯೆ

0

ಅಜ್ಜಾವರ ಗ್ರಾಮ ಪಂಚಾಯತಿ ಸದಸ್ಯೆ ಗೀತಾ ಕಲ್ಲಗುಡ್ಡೆ ಯವರ ಪತಿ ಬಾಬು ನಾಯ್ಕ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆ ‌ಮಾಡಿಕೊಂಡಿರುವುದಾಗಿ ವರದಿಯಾಗಿದೆ.

ನಿನ್ನೆ ರಾತ್ರಿ ವಿಷ ಸೇವಿಸಿದ್ದರೆಂದು ಇಂದು ಬೆಳಗ್ಗೆ ಅಸ್ವಸ್ಥಗೊಂಡ ಅವರನ್ನು‌ ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಯಿತು. ಅಲ್ಲಿ ಮಧ್ಯಾಹ್ನ ವೇಳೆಗೆ ಮೃತಪಟ್ಟರೆಂದು ತಿಳಿದುಬಂದಿದೆ.