ಜಾಲ್ಸೂರು : ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ ಮತ್ತು ಕರಕುಶಲ ವಸ್ತು ತಯಾರಿಕ ಕಾರ್ಯಗಾರ

0

ವಿಜಯ ಗ್ರಾಮಾಭಿವೃದ್ಧಿ ಸಮಿತಿ
ಜಾಲ್ಸೂರು, ಸುಬ್ರಮಣ್ಯ ಸಂಜೀವಿನಿ ಒಕ್ಕೂಟ ಜಾಲ್ಸೂರು ಇದರ ವತಿಯಿಂದ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ ಮತ್ತು ಕರಕುಶಲ ವಸ್ತು ತಯಾರಿಕ ಕಾರ್ಯಗಾರ ನ. 28 ರಂದು ನಡೆಯಿತು.

ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕ ಕಾರ್ಯಪ್ಪ ಗೌಡ ಚಿಕ್ಮುಳಿ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಆಶಾ ಮೊಗರ್ಪಣೆ ಮತ್ತು ಶ್ರೀಮತಿ ರೇವತಿ ಕಾಳಮ್ಮನೆ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.

ವಿಜಯ ಗ್ರಾಮಾಭಿವೃದ್ಧಿ ಜಾಲ್ಸೂರು ಸಮಿತಿ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಸುಮಾರು 20 ಸದಸ್ಯರು ಸದುಪಯೋಗ ಪಡೆದುಕೊಂಡರು.