ಕಾಯರ್ತೋಡಿ ದೇವಾಲಯದಲ್ಲಿ ಕಾರ್ತಿಕ ದೀಪೋತ್ಸವ

0


ಯಾದವ ಸಭಾ ಸುಳ್ಯ ತಾಲೂಕು ಸಮಿತಿ ವತಿಯಿಂದ ಭಜನಾ ಕಾರ್ಯಕ್ರಮ


ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಾಲಯದಲ್ಲಿ ನಿರಂತರ ಒಂದು ತಿಂಗಳ ಕಾಲ ಕಾರ್ತಿಕ ದೀಪೋತ್ಸವ ನಡೆಯುತ್ತಿದ್ದು, ಇಂದಿನ ಭಜನಾ ಕಾರ್ಯಕ್ರಮ ಯಾದವ ಸಭಾ ತಾಲೂಕು ಸಮಿತಿ ವತಿಯಿಂದ ನಡೆಯಿತು.