ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024ನೇ ಇಸವಿಯ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ನ. 28 ರಂದು ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಗಣೇಶ್ ಪೈ ರವರ ಅಧ್ಯಕ್ಷತೆಯಲ್ಲಿ ನಡೆಯಿತು.















ಸಂಘದ ಉಪಾಧ್ಯಕ್ಷ ಕೆ. ರಘುನಾಥ ರೈ, ನಿರ್ದೇಶಕರಾದ ಚಂದ್ರಶೇಖರ ಶಾಸ್ತ್ರಿ ಸಿ, ಸುಬ್ರಹ್ಮಣ್ಯ ಕುಳ, ಲಿಗೋಧರ ಆಚಾರ್ಯ,
ಶ್ರೀಕೃಷ್ಣ ಭಟ್ ಪಟೋಳಿ, ವಾಚಣ್ಣ ಕೆರೆಮೂಲೆ,ಚಿನ್ನಪ್ಪ ಗೌಡ ಚೊಟ್ಟೆಮಜಲು,ಕಿಟ್ಟಣ್ಣ ಪೂಜಾರಿ ಕಾಂಜಿ, ಮುದರ ಐವತೊಕ್ಲು, ಶ್ರೀಮತಿ ಮೋಹಿನಿ ಬಿ.ಎಲ್, ಶ್ರೀಮತಿ ಹೇಮಲತಾ ಚಿದ್ಗಲ್ಲು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.









