ಹಿರಿಯರ ಕ್ರೀಡಾಕೂಟದಲ್ಲಿ ಶ್ರೀಮತಿ ಅಶ್ವಿನಿ ಬಾಬ್ಲುಬೆಟ್ಟು ರವರು- ರಾಜ್ಯಮಟ್ಟಕ್ಕೆ ಆಯ್ಕೆ

0

ಪಂಜ ಜೂನಿಯರ್ ಕಾಲೇಜು ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ನ.19 ರಂದು ನಡೆದ ಸುಳ್ಯ, ಪುತ್ತೂರು, ಕಡಬ ತಾಲೂಕುಗಳ ಹಿರಿಯರ 10 ನೇ ಕ್ರೀಡಾಕೂಟದಲ್ಲಿ 35ರ ವಯೋಮಿತಿಯ ಮಹಿಳಾ ವಿಭಾಗದಲ್ಲಿ ಪಂಬೆತ್ತಾಡಿ ಗ್ರಾಮದ ಬಾಬ್ಲುಬೆಟ್ಟು ಶ್ರೀಮತಿ ಅಶ್ವಿನಿ ಮಡಿವಾಳಮಜಲು ರವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಅವರು 400 ಮೀಟರ್ ಓಟದಲ್ಲಿ ಪ್ರಥಮ, 200 ಮೀಟರ್ ಓಟದಲ್ಲಿ ದ್ವಿತೀಯ,100 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದು
ಮಂಗಳೂರು ಮಂಗಳ ಸ್ಟೇಡಿಯಂನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.