ಪಾರ್ವತಿ ಮುತ್ಲಾಜೆ ನಿಧನ

0

ಗುತ್ತಿಗಾರು ಗ್ರಾಮದ ಪಾರ್ವತಿ ಮುತ್ಲಾಜೆ ನ.29 ರ ರಾತ್ರಿ ಸ್ವ ಗೃಹದಲ್ಲಿ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಅವಿವಾಹಿತರಾಗಿರುವ ಅವರು ಸಹೋದರರು ಮತ್ತು ಸಹೋದರಿಯರು, ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.