ಡಿ.3: ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆ

0


ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆ ಡಿ.3 ರಂದು ಆದಿತ್ಯವಾರ ನಡೆಯಲಿದೆ.
ಪೂಜೆ ಮಾಡಿಸುವ ಭಕ್ತಾಧಿಗಳು ಅದೇ ದಿನ ಸಂಜೆ 5.30ರ ಒಳಗಾಗಿ ಹೆಸರು ನೊಂದಾಯಿಸಬೇಕು. ಪೂಜಾ ದರ ರೂ.250 ಆಗಿರುತ್ತದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.