ಮತದಾರ ಸಾಕ್ಷರತಾ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಎನ್.ಎಂ.ಪಿ.ಯು.ಸಿ.ಯ ಕೃಷ್ಣವಂಶಿ ತೃತೀಯ

0

ಮತದಾರ ಸಾಕ್ಷರತಾ ಸಂಘದ ವತಿಯಿಂದ ನಡೆದ ಸುಳ್ಯ ತಾಲೂಕು ಮಟ್ಟದ ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಸುಳ್ಯ ಎನ್ನೆoಪಿಯುಸಿಯ ಪ್ರ ವಾಣಿಜ್ಯ ವಿಭಾಗದ ಕೃಷ್ಣ ವಂಶಿ ತೃತೀಯ ಸ್ಥಾನ ಗಳಿಸಿದ್ದಾನೆ. ವಿದ್ಯಾರ್ಥಿಯನ್ನು ಆಡಳಿತ ಮಂಡಳಿ, ಪ್ರಾoಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.