ಡಿ.07 ರಿಂದ ಗುತ್ತಿಗಾರು ಸೈಂಟ್ ಮೇರಿಸ್ ಚರ್ಚ್ ನ ಸಭಾಂಗಣದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

0

ಸೈಂಟ್ ಮೇರಿಸ್ ಚರ್ಚ್ ಗುತ್ತಿಗಾರು, ಗ್ರಾ. ಪಂ. ಗುತ್ತಿಗಾರು, ಲಯನ್ಸ್‌ ಕ್ಲಬ್ ಗುತ್ತಿಗಾರು, ವರ್ತಕ ಸಂಘ ಗುತ್ತಿಗಾರು, ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಕಂಪನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಪುತ್ತೂರು ಇವರಿಂದ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ ಡಿ. 07 ರಂದು ಆರಂಭವಾಗಲಿದೆ.

ಡಿ. 21 ರ ವರೆಗೆ ನಡೆಯಲಿರುವ ಶಿಬಿರವು ಸೈಂಟ್ ಮೇರಿಸ್ ಚರ್ಚ್ ಗುತ್ತಿಗಾರು ಇದರ ಸಭಾಂಗಣದಲ್ಲಿ ನಡೆಯಲಿದ್ದು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಲಾಗಿದೆ.