ಕೆ ವಿ ಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿಗೆ ಜಿಲ್ಲಾ ಮಟ್ಟದ ಬಿತ್ತಿ ಚಿತ್ರ ಸ್ಪರ್ಧೆಯಲ್ಲಿ ಬಹುಮಾನ

0


ದಕ್ಷಿಣ ಕನ್ನಡ ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮನಸ್ವಿ ಯು ಬಿ ಪ್ರಥಮ ವಿಜ್ಞಾನ, ಬಿತ್ತಿ ಚಿತ್ರ ಸ್ಪರ್ಧೆ ವಿಭಾಗದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಇವರಿಗೆ ಕಾಲೇಜಿನ ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್, ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ ಹಾಗೂ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ, ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಹಾಗೂ ಭೋದಕ ಭೋದಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.