ಅಮರಪಡ್ನೂರು ಸ.ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ – ಕ್ರೀಡೋತ್ಸವ

0

ಅಮರಪಡ್ನೂರು ಸರಕಾರಿ‌ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಗೆ, ಪೋಷಕರಿಗೆ ಹಾಗೂ ಶಿಕ್ಷಕರಿಗೆ ಅಕ್ಷರದಾಸೋಹದ ಸಿಬ್ಬಂದಿಗಳಿಗೆ ಕ್ರೀಡಾ ಸ್ಪರ್ಧೆಗಳು ಜರಗಿತು.

ಉದ್ಘಾಟನೆಯನ್ನು ನಿವೃತ್ತ ಸಹಾಯಕ ಪೋಲೀಸ್ ಸಬ್ ಇನ್ ಸ್ಪೆಕ್ಟರ್ ದೇವಯ್ಯ ಇವರು ದೀಪ ಪ್ರಜ್ವಲನಗೈದರು. ಬಳಿಕ ಸ್ಪರ್ಧಾ ಕಾರ್ಯಕ್ರಮ ನಡೆಯಿತು. ಎಲ್ಲರೂ ಭಾಗವಹಿಸಿ ಸಂಭ್ರಮಿಸಿದರು.