ಮಹಮ್ಮದ್ ಕಡೆಪಾಲ ನಿಧನ

0

ದ.ಕ. ಸಂಪಾಜೆ ಗ್ರಾಮದ ಕಡೆಪಾಲ ನಿವಾಸಿ ಮಹಮ್ಮದ್ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಡಿ.9ರಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 70 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದಾರೆ.