ಬಾಂಜಿಕೋಡಿಯಲ್ಲಿ ರಸ್ತೆಗೆ ಮಣ್ಣು ಹಾಕಿ ದುರಸ್ಥಿ

0

ಮತದಾನ ಬಹಿಷ್ಕಾರದ ಬ್ಯಾನರ್ ಗೆ ಸ್ಪಂದಿಸಿದ ಪಂಚಾಯತ್

ಐವರ್ನಾಡು ಗ್ರಾಮದ ಬಾಂಜಿಕೋಡಿ ರಸ್ತೆಗೆ ಪಂಚಾಯತ್ ವತಿಯಿಂದ ಮಣ್ಣು ಹಾಕಿ ದುರಸ್ಥಿಪಡಿಸಲಾಯಿತು.


ಇತ್ತೀಚೆಗೆ ರಸ್ತೆ ದುರಸ್ಥಿಗೆ ಆಗ್ರಹಿಸಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಸಲಾಗಿತ್ತು.
ಇದಕ್ಕೆ ಸ್ಪಂದಿಸಿದ ಪಂಚಾಯತ್ ಅಧ್ಯಕ್ಷರು ಪಂಚಾಯತ್ ವತಿಯಿಂದ ರಸ್ತೆಗೆ ಮಣ್ಣು ಹಾಕಿ ದುರಸ್ಥಿಪಡಿಸಿದ್ದಾರೆಂದು ತಿಳಿದು ಬಂದಿದೆ.