ಬಾಳುಗೋಡಿನಲ್ಲಿ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

0

ಸ ಹಿ ಪ್ರಾ ಶಾಲೆ ಬಾಳುಗೋಡಿನಲ್ಲಿ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ
ಸಮಾರಂಭ ಡಿ.10 ರಂದು ನಡೆಯಿತು.

ರಾಮಚಂದ್ರ ಪಳಂಗಾಯ ಅಧ್ಯಕ್ಷತೆ ವಹಿಸಿದ್ದರು.
ಎಸ್. ಡಿ .ಎಂ .ಸಿ . ಅಧ್ಯಕ್ಷರಾದ ಚಂದ್ರಹಾಸ ಶಿವಾಲ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.


ಪ್ರಭಾರ ಮುಖ್ಯಯೊಪಾಧ್ಯಯಿನಿ ಶುಭ,
ಪ್ರಸಾದ್ ನೇತ್ರಾಲಯದ ಸಯ್ಯದ್, ಡಾ.ಮೇಘನಾ ಮುಖ್ಯ ಅತಿಥಿಗಳಾಗಿದ್ದರು. ಕುlಹೋಲಿ ಪ್ರಾರ್ಥಿಸಿದರು. ಕಾರ್ಯದರ್ಶಿ ಸತೀಶ್ ಕೂಜುಗೋಡು ಸ್ವಾಗತಿಸಿ,
ಪ್ರೊ ರಂಗಯ್ಯ ಶೆಟ್ಟಿಗಾರ್ ಪ್ರಾಸ್ತವಿಕ ಭಾಷಣ ಮಾಡಿದರು. ಅಶೋಕ್ ಕುಮಾರ್ ಮೂಲೆಮಜಲು ವಂದಾನಾರ್ಪಣೆ ಮಾಡಿದರು.
ವಿಮಲಾ ರಂಗಯ್ಯ ಕಾರ್ಯಕ್ರಮ ನಿರೂಪಿಸಿದರು.
ಶಿಬಿರದಲ್ಲಿ 108 ಮಂದಿಯ ನೇತ್ರ ತಪಾಸಣೆ ನಡೆಸಲಾಯಿತು. ಹಲವರಿಗೆ ಕನ್ನಡಕ ವಿತರಿಸಲಾಯಿತು.