ವಸಂತ ಬುಡ್ಲೆಗುತ್ತು ನಿಧನ

0

ಕನಕಮಜಲು ಗ್ರಾಮದ ಬುಡ್ಲೆಗುತ್ತುವಸಂತ ಕೆ.ಬಿ ಎಂಬವರು ಅಲ್ಪಕಾಲದ ಅಸೌಖ್ಯದಿಂದ ಡಿ.12 ರಂದು ಬೆಳಗ್ಗೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ 67 ವರ್ಷ ವಯಸ್ಸಾಗಿತ್ತು.

ಕೆಲದಿನಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಅವರಿಗೆ ಇಂದು ಬೆಳಗ್ಗೆ ಒಮ್ಮಿಂದೊಮ್ಮೆಲೆ ಆರೋಗ್ಯ ಕ್ಷೀಣಿಸಿತ್ತು. ಮನೆಯವರು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದರು.

ಮೃತರು ಪತ್ನಿ ಕಾರಿಂಜ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಶ್ರೀಮತಿ ಪಾರ್ವತಿ, ಪುತ್ರ ಸುದ್ದಿ ಸೌಹಾರ್ದ ಸಹಕಾರ ಸಂಘ ಸುಳ್ಯ ಶಾಖೆಯ ವ್ಯವಸ್ಥಾಪಕ ಚೇತನ್ ಬುಡ್ಲೆಗುತ್ತು, ಪುತ್ರಿ ಅಕ್ಷತಾ ವಿನಯ್ ಊರುಪಂಜ, ಕುಟುಂಬಸ್ಥರು ಬಂಧುಮಿತ್ರರನ್ನು ಅಗಲಿದ್ದಾರೆ.