ಸುಳ್ಯದ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಲ್ಲಿ ಕ್ಯಾಲೆಂಡರ್ ಬಿಡುಗಡೆ

0

ಸುಳ್ಯ ರಥಬೀದಿಯ ವಿನಾಯಕ ಬಿಲ್ಡಿಂಗಿನ ಮೊದಲನೇ ಮಹಡಿಯಲ್ಲಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಇದರ 2024ನೇ ಸಾಲಿನ ನೂತನ ಕ್ಯಾಲೆಂಡರ್ ನ್ನು ಸಂಘದ ಕಛೇರಿಯಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜನಾರ್ದನ ದೋಳ, ಉಪಾಧ್ಯಕ್ಷ ಸತ್ಯನಾರಾಯಣ ಅಚ್ರಪ್ಪಾಡಿ, ಮುಖ್ಯ ಕಾರ್ಯನಿರ್ವಾಣಾಧಿಕಾರಿ ಅಶ್ವತ್ ಬಿಳಿಮಲೆ, ನಿರ್ದೇಶಕರಾದ ಮಹೇಶ್ ಮೇರ್ಕಜೆ, ಡಾ. ಪುರುಷೋತ್ತಮ ಕಟ್ಟೆಮನೆ, ಪ್ರಕಾಶ್ ಕೇರ್ಪಳ ಮತ್ತು ಸಿಬ್ಬಂದಿ ಶ್ರೀಮತಿ ಲಿಖಿತಾ ಉಪಸ್ಥಿತರಿದ್ದರು.