ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ ನಡೆಯಿತು. ಸಂಘದ ಅಧ್ಯಕ್ಷ ರಾಮಕೃಷ್ಣ ರೈ ಪೇರಾಲುಗುತ್ತು ಕ್ಯಾಲೆಂಡರ್ ಬಿಡುಗಡೆ ಮಾಡಿ ಶುಭ ಹಾರೈಸಿದರು.















ಸಂಘದ ಉಪಾಧ್ಯಕ್ಷೆ ಜಲಜ ದೇವರಗುಂಡ, ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್ ಹಾಗೂಸಿಬ್ಬಂದಿಗಳು ಇದ್ದರು









