ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

0

ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಡಿ. 12 ರಂದು ನಡೆಯಿತು. ರಾತ್ರಿ ಭಜನಾ ಕಾರ್ಯಕ್ರಮ ನಡೆದು ಮಾತೆಯರು, ಮಕ್ಕಳು ಹಣತೆ ಹಚ್ಚಿದರು. ಗ್ರಾಮಸ್ಥರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.