ಅಂತರಾಷ್ಟ್ರೀಯ ಮಟ್ಟದ ಮ್ಯಾರಥಾನ್ ನಲ್ಲಿ ಜಸ್ಮಿತಾ ಕೊಡೆಂಕಿರಿಗೆ ನಾಲ್ಕನೇ ಸ್ಥಾನ

0


ಡಿಸೆಂಬರ್ 9 ರಂದು ಗೋವಾದ ವಾಸ್ಕೋದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಮ್ಯಾರಥಾನ್ ನಲ್ಲಿ 9000 ಅಧಿಕ ಜನ ದೇಶ ವಿದೇಶಗಳಿಂದ ಆಗಮಿಸಿದ್ದರು.ಇದರಲ್ಲಿ ಭಾಗವಹಿಸಿದ ಜಸ್ಮಿತಾ ಕೊಡೆಂಕಿರಿಯವರು 32 ಕಿ.ಮೀ ಮ್ಯಾರಥಾನ್ ನಲ್ಲಿ 4 ನೇ ಸ್ಥಾನದೊಂದಿಗೆ 10000/_ ನಗದು ಬಹುಮಾನ ಪಡೆದುಕೊಂಡಿದ್ದಾರೆ.

ಇವರು ಬಳ್ಪ ಗ್ರಾಮದ ಕೊಡೆಂಕಿರಿ ವಾಚಣ್ಣ ಗೌಡ ಮತ್ತು ದಮಯಂತಿ ದಂಪತಿಗಳ ಪುತ್ರಿ.