ಡಿ.16: ದುಗ್ಗಲಡ್ಕ ಅಯ್ಯಪ್ಪ ಭಜನಾ ಮಂದಿರದಲ್ಲಿ ಭಜನೋತ್ಸವ

0

ದುಗ್ಗಲಡ್ಕದ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ಭಜನೋತ್ಸವ ಕಾರ್ಯಕ್ರಮ ಡಿ.16 ರಂದು ನಡೆಯಲಿದೆ.
ಬೆಳಿಗ್ಗೆ ಧ್ವಜಾರೋಹಣ, ಗಣಪತಿ ಹವನ, ದೀಪ ಪ್ರತಿಷ್ಠೆ, ಭಜನೆ ಪ್ರಾರಂಭಗೊಳ್ಳಲಿದೆ.ಮಧ್ಯಾಹ್ನ ಗಂಟೆ 12-30ಕ್ಕೆ ಮಹಾಪೂಜೆ
ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ ಗಂಟೆ 6-05ಕ್ಕೆ : ಭಜನಾ ಮಂಗಳೋತ್ಸವ ನಡೆಯಲಿದೆ.
ರಾತ್ರಿ ಗಂಟೆ 7-00ರಿಂದ
ಶ್ರೀ ದುಗ್ಗಲಾಯ ಮಕ್ಕಳ ಯಕ್ಷಗಾನ ಕಲಾಸಂಘ ದುಗ್ಗಲಡ್ಕ ಇವರಿಂದ ಬಾಲಕೃಷ್ಣ ನಾಯರ್ ನಿರ್ದೇಶನದಲ್ಲಿ
ಶಶಿಪ್ರಭಾ ಪರಿಣಯ, ಪ್ರಮೀಳಾರ್ಜುನ, ಬಬ್ರುವಾಹನ ಯಕ್ಷಗಾನ ಬಯಲಾಟ ನಡೆಯಲಿದೆ.