ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೊರೆ ಕಾಣಿಕೆ

0

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಷಷ್ಠಿ ಪ್ರಯುಕ್ತ ಹೊರೆಕಾಣಿಕೆ ಸಮರ್ಪಣೆ ನಡೆಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ,ಸಮಿತಿ ಸದಸ್ಯರು ,ಭಕ್ತಾದಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.