ನಾಳೆ(ಡಿ.16) ಏಕಾಹ ಭಜನಾ ಕಾರ್ಯಕ್ರಮ















ಮರ್ಕಂಜದ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ವತಿಯಿಂದ ನಗರ ಭಜನಾ ಕಾರ್ಯಕ್ರಮ ನಡೆಯಿತು. ನಾಳೆ 28ನೇ ವರ್ಷದ ಏಕಾಹ ಭಜನೆ, ಬಲಿವಾಡು ಕೂಟ, ಅನ್ನಸಂತರ್ಪಣೆ ನಡೆಯಲಿದೆ. ಈ ಸಂದರ್ಭದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.









