ಗ್ರಾಮೀಣ ಅಂಚೆ ಸೇವಕರ ಜಂಟಿ ಕ್ರಿಯಾ ಸಮಿತಿ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ

0

ಗ್ರಾಮೀಣ ಅಂಚೆ ಸೇವಕರ ಜಂಟಿ ಕ್ರಿಯಾ ಸಮಿತಿ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾಡುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಇಂದು‌ 4ನೇ ದಿನವೂ ಮುಂದುವರಿಯಿತು.

ಸುಳ್ಯ ತಾಲೂಕಿನ ಅನೇಕ ಅಂಚೆ ಗ್ರಾಮೀಣ ಅಂಚೆ ಸೇವಕರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.