ಇಂದು ಡಿ.16 ರಂದು ಬ್ಲೆಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಗುತ್ತಿಗಾರು ವಾರ್ಷಿಕೋತ್ಸವ

0

ಬೆಸ್ಡ್ ಕುರಿಯಾಕೋಸ್ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಂಜೆ 5 ಗಂಟೆ ಗೆ ಆರಂಭವಾಗಲಿದೆ.

ಉದ್ಘಾಟಕರಾಗಿ ಸುಳ್ಯ ತಾಲೂಕಿನ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಆಗಮಿಸಲಿದ್ದಾರೆ. ಸಭಾ ಕಾರ್ಯಕ್ರಮ ಬಳಿಕ ವೈವಿಧ್ಯಮಯವಾದ ಸಾಂಸ್ಕೃತಿಕ ಮನೋರಂಜನ ಕಾರ್ಯಕ್ರಮಗಳು ನಡೆಯಲಿದೆ.