ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧನುಪೂಜೆ ಪ್ರಾರಂಭ

0

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಡಿ.17 ರಂದು ಬೆಳಿಗ್ಗೆ ಧನುಪೂಜೆ ಪ್ರಾರಂಭಗೊಂಡಿತು. ದೇವಸ್ಥಾನದ ಪ್ರಧಾನ ಅರ್ಚಕ ಪದ್ಮನಾಭ ಭಟ್ ಪೂಜಾ ಕಾರ್ಯ ನೆರವೇರಿಸಿದರು.

ಈ ಸಂದರ್ಭದಲ್ಲಿ ಭಕ್ತಾದಿಗಳು ಹಾಗೂ ದೇವಸ್ಥಾನ ಸಿಬ್ಬಂದಿ ಉಪಸ್ಥಿತರಿದ್ದರು. ಜ.14 ರವರೆಗೆ ಪ್ರತೀ ದಿನ ಬೆಳಿಗ್ಗೆ ಗಂಟೆ 5.30 ಕ್ಕೆ ಧನುಪೂಜೆ ನಡೆಯಲಿದೆ.