ಐವರ್ನಾಡು ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ

0

ಐವರ್ನಾಡು ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಪುಷ್ಪಾ ದೇರಾಜೆ ಮತ್ತು ಮನೆಯವರು ಡಿ.12 ರಂದು ದೇರಾಜೆ ಸೀತಾರಾಮಯ್ಯ ಸಂಸ್ಮರಣಾ ಸಮಿತಿ ವತಿಯಿಂದ ಪುತ್ತೂರಿನಲ್ಲಿ ಬಿಡುಗಡೆಯಾದ ಗ್ರಂಥ. ದೇರಾಜೆ ಸೀತಾರಾಮಯ್ಯ ನೆನಪು ನೂರೆಂಟು ಮತ್ತು ರಸಋಷಿ ಎಂಬ ಎರಡು ಪುಸ್ತಕ ಗಳನ್ನು ಗ್ರಂಥಾಲಯ ಕ್ಕೆ ಕೊಡುಗೆಯಾಗಿ ನೀಡಿರುತ್ತಾರೆ.