ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಛದ್ಮವೇಷ ಸ್ಪರ್ಧೆ

0

ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಡಿ.16ರಂದು ಪುಟಾಣಿಗಳಿಗೆ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಛದ್ಮವೇಷ ಸ್ಪರ್ಧೆ ಯನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಶ್ರೀಮತಿ ಶ್ರೀಪ್ರಿಯಾ ಎ .ಆರ್ ಹಾಗೂ ದಿಶಾ ಶೆಟ್ಟಿ ಉಪಸ್ಥಿರಿದ್ದು, ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಂಸ್ಥೆಯ ಪುಟಾಣಿ ಮಕ್ಕಳು ನಾನಾರೀತಿಯ ವೇಷ ಗಳಲ್ಲಿ ಮಿಂಚಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು.

ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕಿ ಶ್ರೀಮತಿ ಗೀತಾಂಜಲಿ. ಟಿ.ಜಿ. ವಹಿಸಿದ್ದರು.
ಶ್ರೀಮತಿ ನಿರ್ಮಲಾ ಕಾರ್ಯಕ್ರಮವನ್ನು ನಿರೂಪಿಸಿದರು.