ಕಲ್ಪನೆ ಕೊಡಿಯಾಲದಿಂದ ಕಾಲ್ನಡಿಗೆಯಲ್ಲಿ ಶಬರಿಮಲೆ ಯಾತ್ರೆ

0

ಕಲ್ಪನೆ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ನ. 17ರಂದು ಮಾಲೆ ಧರಿಸಿ ಡಿ. 18ರಂದು ಕಲ್ಪನೆ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಿಂದ ಅಯ್ಯಪ್ಪ ವೃತಧಾರಿಗಳು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿಗೆ ಸುಮಾರು 600 ಕಿ ಮೀ ಕಾಲ್ನಡಿಗೆಯಲ್ಲಿ ಕ್ರಮಿಸಿ ಶ್ರೀ ದೇವರ ದರ್ಶನ ಪಡೆಯಲಿದ್ದಾರೆ.