ಮಂಡೆಕೋಲು ಗ್ರಾ.ಪಂ. ಸದಸ್ಯ ದಿನೇಶ್ ಅಕ್ಕಪ್ಪಾಡಿ ನಿಧನ

0

ಮಂಡೆಕೋಲು‌ ಗ್ರಾಮ ಪಂಚಾಯತ್ ಸದಸ್ಯ ದಿನೇಶ್ ಅಕ್ಕಪ್ಪಾಡಿಯವರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಸುಮಾರು 39 ವರ್ಷ ವಯಸ್ಸಾಗಿತ್ತು.