ಬೆಳ್ಳಾರೆ ಉರೂಸ್ ಸಮಾರಂಭದ ಪೋಸ್ಟರ್ ಬಿಡುಗಡೆ

0


ಝಖರಿಯ ಜುಮಾ ಮಸೀದಿ ಬೆಳ್ಳಾರೆ ಉರೂಸ್ ಸಮಾರಂಭದ ಪೋಸ್ಟರ್ ಅನ್ನು ಮಸೀದಿಯ ಖತೀಬರಾದ ಮಹಮ್ಮದ್ ಮುಸ್ಲಿಯಾರ್ ಮುಂಡೋಲೆ ಯವರು ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ಮಸೀದಿಯ ಅಧ್ಯಕ್ಷರಾದ ಯು.ಎಚ್ ಅಬೂಬಕ್ಕರ್ ಹಾಜಿ ಉರೂಸ್ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಕಾದರ್ ಹಾಜಿ ಬಯಂಬಾಡಿ ಹಾಗೂ ಕಮಿಟಿಯ ಸದಸ್ಯರುಗಳು ಬೆಳ್ಳಾರೆ ಜಮಾಅತಿನ ಸದಸ್ಯರುಗಳು ಮತ್ತು ಉಸ್ತಾದರುಗಳು ಉಪಸ್ತಿತರಿದ್ದರು.