ಕೊ. ಸಂಪಾಜೆ ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್ ಕೊಡುಗೆ

0

ಕೊಡಗು ಸಂಪಾಜೆ ಅಂಗನವಾಡಿ ಕೇಂದ್ರಕ್ಕೆ ಧನಂಜಯ ಗಬ್ಬಲಡ್ಕ ಅವರು ನೀರಿನ ಟ್ಯಾಂಕನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಪ್ರಮೀಳಾ, ಧನಂಜಯ ಗಬ್ಬಲಡ್ಕ ಉಪಸ್ಥಿತರಿದ್ದರು.