ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಶ್ಯಾಮ್ ಭಟ್ ರಿಗೆ ಗೌರವ

0

ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಶ್ಯಾಮ್ ಭಟ್ ರವರನ್ನು ಕಲ್ಲುಗುಂಡಿ ಶಾಲೆಯವರು ಭೇಟಿ ಮಾಡಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಲ್ಲುಗುಂಡಿ ಸರಕಾರಿ ಶಾಲೆಯ ರಂಗ ಮಂದಿರ ನಿರ್ಮಾಣಕ್ಕೆ ಕೀಲಾರ್ ಪ್ರತಿಷ್ಟಾನದ ಸಹಾಯ ಕೋರಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಕೆ ಹನೀಫ್. ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಶಾಲಾ ಮುಖ್ಯ್ಯೊಪಾಧ್ಯಾಯರಾದ ಚಂದ್ರಾವತಿ, ಪ್ರೌಢಶಾಲೆ ವಿಭಾಗದ ಎಸ್. ಡಿ. ಎಂ. ಸಿ ಅಧ್ಯಕ್ಷರಾದ ಹೊನ್ನಪ್ಪ ಆಚಾರ್ಯ, ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಎಸ್. ಡಿ. ಎಂ. ಸಿ ಅಧ್ಯಕ್ಷರಾದ ಮಹಮ್ಮದ್ ಹನೀಫ್ ಉಪಸ್ಥಿತರಿದ್ದರು.