ಕೆವಿಜಿ ಐಪಿಎಸ್ ಸಂಸ್ಥೆಯಲ್ಲಿ ಡಾ. ಕುರುಂಜಿ ಜಯಂತಿ ಪ್ರಯುಕ್ತ ಪುಷ್ಪ ನಮನ

0

ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಬ್ರಹ್ಮ ಕೆವಿಜಿ ಸಮೂಹ ಸಂಸ್ಥೆಗಳ ಸ್ಥಾಪಕಧ್ಯಕ್ಷರಾದ ಕುರುಂಜಿ ವೆಂಕಟರಮಣ ಗೌಡರ 95ನೇ ವರ್ಷದ ಜನ್ಮ ದಿನಾಚರಣೆಯ ಪ್ರಯುಕ್ತ ಪುಷ್ಪ ನಮನ ಕಾರ್ಯಕ್ರಮವು ಸುಳ್ಯದ ಕೆವಿಜಿ ಐಪಿಎಸ್ ಸಂಸ್ಥೆಯಲ್ಲಿ ಡಿಸೆಂಬರ್ 26ರಂದು ನಡೆಯಿತು ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಕರು ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದು ಡಾ.ಕುರುಂಜಿ ವೆಂಕಟರಮಣ ಗೌಡರಿಗೆ ಪುಷ್ಪ ನಮನ ಸಲ್ಲಿಸಿದರು.