ಡಿ .29ರಂದು ಎಡಮಂಗಲ ಸಹಕಾರಿ ಸಂಘದ ಚುನಾವಣೆ

0

ಎಡಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯು ಡಿಸೆಂಬರ್ 29ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಸಿದ್ದ 16 ಮಂದಿಯಲ್ಲಿ ನಾಲ್ಕು ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಡಿಸೆಂಬರ್ 29ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆದು ಬಳಿಕ ಅದೇ ದಿನ ಸಂಜೆ ಫಲಿತಾಂಶ ಪ್ರಕಟಗೊಳ್ಳಲಿದೆ. ಚುನಾವಣಾಧಿಕಾರಿಯಾಗಿ ಸಹಕಾರಿ ಸಂಘಗಳ ಅಧಿಕಾರಿ ಎಮ್. ಶಿವಲಿಂಗಯ್ಯ ಕರ್ತವ್ಯ ನಿರ್ವಹಿಸಲಿದ್ದಾರೆ.