ಕಾಣಿಯೂರು : ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ

0

ಕಾಣಿಯೂರಿನ ಏಲುವೆ ಎಂಬಲ್ಲಿ ರಿಕ್ಷಾ ಚಾಲಕರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.27 ರಂದು ನಡೆದಿದೆ..
ಕಾಣಿಯೂರಿನ ಬೆದ್ರಾಜೆ ಮನೆ ವಸಂತ (42) ಎಂಬವರು ಕಾಣಿಯೂರು ರಸ್ತೆಯ ಏಲುವೆ ಎಂಬಲ್ಲಿ ರಿಕ್ಷಾ ನಿಲ್ಲಿಸಿ ಕಾಡಿನಲ್ಲಿ ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.