ಹರಿಹರ ಪಲ್ಲತಡ್ಕದಲ್ಲಿ 28 ನೇ ವರ್ಷದ ಪೂಜೋತ್ಸವ

0

ಶ್ರೀ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರ ಹರಿಹರ ಪಲ್ಲತಡ್ಕಲ್ಲಿ 28 ನೇ ವರ್ಷದ ಪೂಜೋತ್ಸವ ಮತ್ತು ಗಣಹೋಮ ಹಾಗೂ ಶ್ರೀ ಸತ್ಯನಾರಾಯಣ ದೇವರ ಪೂಜೆ ಡಿ.24 ರಂದು ನಡೆಯಿತು.

ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು. ನೂರಾರು ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.