ಆಲೆಟ್ಟಿ ಸದಾಶಿವ ದೇವಳದಲ್ಲಿ ಅಯ್ಯಪ್ಪ ವೃತಧಾರಿಗಳ ಇರುಮುಡಿ ಕಟ್ಟು ಕಟ್ಟುವ ಕಾರ್ಯಕ್ರಮ

0

ಆಲೆಟ್ಟಿ ಸದಾಶಿವ ದೇವಸ್ಥಾನದಲ್ಲಿ ಶಬರಿಮಲೆ ಯಾತ್ರೆಗೈಯುವ ಅಯ್ಯಪ್ಪ ವೃತಧಾರಿಗಳ ಇರುಮುಡಿ ಕಟ್ಟು ಕಟ್ಟುವ ಕಾರ್ಯಕ್ರಮ ಇಂದು ಬೆಳಗ್ಗೆ ನಡೆಯಿತು.
ಗುರುಸ್ವಾಮಿ ನಿತಿನ್ ಗುಂಡ್ಯ ರವರ ನೇತೃತ್ವದಲ್ಲಿ 13 ಮಂದಿ ಅಯ್ಯಪ್ಪ ವೃತಧಾರಿಗಳು ಶಬರಿಮಲೆ ಯಾತ್ರೆಯನ್ನು ಕೈಗೊಂಡರು.