ಬೇಂಗಮಲೆಯಲ್ಲಿ ಸ್ಕೂಟಿಯಿಂದ ಬಿದ್ದು ಗಾಯ – ಆಸ್ಪತ್ರೆಗೆ ದಾಖಲು

0

ಬೇಂಗಮಲೆಯಲ್ಲಿ ಸ್ಕೂಟಿ ಸ್ಕಿಡ್ಡಾಗಿ ಬಿದ್ದು ಮಹಿಳೆಯೋರ್ವರಿಗೆ ಗಾಯವಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಸುಳ್ಯ ಕಡೆಗೆ ಬರುತ್ತಿದ್ದ ಸ್ಕೂಟಿ ಬೇಂಗಮಲೆಯಲ್ಲಿ ಸ್ಕಿಡ್ಡಾಗಿ ಬಿದ್ದು ಸ್ಕೂಟಿ ಚಲಾಯಿಸುತ್ತಿದ್ದ ಮಹಿಳೆಗೆ ಕಾಲಿಗೆ ಹಾಗೂ ಮುಖಕ್ಕೆ ಗಾಯವಾಗಿದ್ದು ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದಿರುವುದಾಗಿ ತಿಳಿದು ಬಂದಿದೆ.