ರಾಜ್ಯಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಪೆರಾಜೆಯ ಯಶ್ ರವರಿಗೆ ಉತ್ತಮ ಆಟಗಾರ ಪ್ರಶಸ್ತಿ

0

ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಯ್ದ ಪ್ರತಿಭಾವಂತ ಹೈಸ್ಕೂಲ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಬೆಂಗಳೂರು ನಗರದ ತಂಡವನ್ನು ಪ್ರತಿನಿಧಿಸಿದ್ದ ಪೆರಾಜೆಯ ಯಶ್ ರವರಿಗೆ ಉತ್ತಮ ವೈಯಕ್ತಿಕ ಆಟಗಾರ ಪ್ರಶಸ್ತಿ ಲಭಿಸಿದೆ.


ಇವರು ಪೆರಾಜೆ ಗ್ರಾಮದ ಕೊಳಂಗಾಯ ಲೋಲಜಾಕ್ಷರವರ ಪುತ್ರ.