ರೈಟ್ ಟು ಲಿವ್ ಕೋಟೆ ಫೌಂಡೇಶನ್ ವತಿಯಿಂದ ಅಚ್ರಪ್ಪಾಡಿ ಶಾಲೆಗೆ ನೀಡಿದ ಶೌಚಾಲಯ ಉದ್ಘಾಟನೆ

0

ರೈಟ್ ಟು ಲಿವ್ ಕೋಟೆ ಫೌಂಡೇಶನ್ ವತಿಯಿಂದ ಅಚ್ರಪ್ಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಡುಗೆಯಾಗಿ ನೀಡಿದ ಶಾಚಾಲಯ ಉದ್ಘಾಟನೆ ಜ. 3ರಂದು ನಡೆಯಿತು.


ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಿಕ್ಷಣಾಧಿಕಾರಿ ರಮೇಶ್ ಬಿ.ಇ, ರೈಟ್ ಟು ಲಿವ್ ಕೋ ಆರ್ಡಿನೇಟರ್ ಪ್ರದೀಪ್ ಉಬರಡ್ಕ, ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಶಾಲಾ ಮುಖ್ಯ ಶಿಕ್ಷಕಿ ಹರಿಣಾಕ್ಷಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಜನಾರ್ಧನ ಅಚ್ರಪಾಡಿ ಮತ್ತಿತರರು ಉಪಸ್ಥಿತರಿದ್ದರು.