ಸುಶೀಲ ಮೂಡೆಕಲ್ಲು ನಿಧನ

0

ಸುಳ್ಯ ಕಸಬಾ ಗ್ರಾಮದ ದುಗ್ಗಲಡ್ಕ ಮೂಡೆಕಲ್ಲು ನಿವಾಸಿ ದಿ.ರಾಮಣ್ಣ ನಾಯ್ಕ ಎಂಬವರ ಪತ್ನಿ ಸುಶೀಲ ಎಂಬವರು ಅಸೌಖ್ಯದಿಂದಾಗಿ ಇಂದು ನಿಧನರಾದರು.ಅವರಿಗೆ 70 ವರ್ಷ ವಯಸ್ಸಾಗಿತ್ತು.ಮೃತರು ಸಹೋದರರು, ಸಹೋದರಿಯರು ಹಾಗೂ ಬಂಧುಗಳನ್ನು ಅಗಲಿದ್ದಾರೆ.