ಸುಳ್ಯ ನಗರದಲ್ಲಿ ಅಳವಡಿಸಿದ ರಾಮ ಮಂದಿರ ಲೋಕಾರ್ಪಣೆ ಯ ಬ್ಯಾನರ್ ಹರಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹ

0

ಸುಳ್ಯ ನಗರದ ಮುಖ್ಯ ರಸ್ತೆಯ ಬದಿ ಅಳವಡಿಸಿದ ಅಯೋದ್ಯೆ ಶ್ರೀ ರಾಮ ಮಂದಿರದ ಪ್ರತಿಷ್ಠಾ ಮಹೋತ್ಸವದ ಬ್ಯಾನರ್ ನ್ನು ರಾತ್ರಿ ಸಮಯದಲ್ಲಿ ಕಿಡಿಗೇಡಿಗಳು ಹರಿದು ಹಾಕಿ ಹಿಂದೂಗಳ ಭಾವನೆಗೆ ದಕ್ಕೆ ಉಂಟು ಮಾಡಿದವರನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಸುಳ್ಯ ವಿಶ್ವ ಹಿಂದೂ ಪರಿಷತ್ ಬಜರಂಗದಳ ಸಂಘಟನೆ ಅಗ್ರಹಿಸಿದೆ.