ಅಜ್ಜನಗದ್ದೆ : ಗಾಳಿ ಮಳೆಗೆ ರಸ್ತೆಗುರುಳಿದ ಮರ

0

ಅಜ್ಜನಗದ್ದೆ ಕುಕ್ಕುಜಡ್ಕ ಕ್ರಾಸ್ ಬಳಿ ನಿನ್ನೆ ರಾತ್ರಿ ಸುರಿದ ಗಾಳಿ ಮಳೆಗೆ ಮರವೊಂದು ರಸ್ತೆಗೆ ಬಿದ್ದಿದೆ.

ಇಂದು ಬೆಳಗ್ಗೆ ಸ್ಥಳೀಯರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಮಾಡಿಕೊಡಲಾಯಿತು. ಮರ ವಿದ್ಯುತ್ ಲೈನ್ ಗೆ ಬಿದ್ದು ವಿದ್ಯುತ್ ಕಂಬಗಳು ಕೂಡ ಧರೆಗುರುಳಿದೆ.