ರಾಧಮ್ಮ ಬೀಜದಕಟ್ಟೆ ನಿಧನ

0

ದ.ಕ. ಸಂಪಾಜೆ ಗ್ರಾಮದಬೀಜದ ಕಟ್ಟೆ ನಿವಾಸಿ ಶೇಷಪ್ಪ ಪೂಜಾರಿ ಅವರ ಧರ್ಮಪತ್ನಿ ರಾಧಮ್ಮ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಜ. 4ರಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು.

ಮೃತರು ಪುತ್ರಿಯರಾದ ಸತ್ಯಾವತಿ, ಸರೋಜ , ಪ್ರೇಮ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.