ದಾಮೋದರ ಗೌಡ ಅಳ್ಪೆ ಪುತ್ಯ ನಿಧನ

0

ಐವತ್ತೊಕ್ಲು ಗ್ರಾಮದ ಅಳ್ಪೆ ಪುತ್ಯ ದಾಮೋದರ ಗೌಡ ರವರು ಅಲ್ಪ ಕಾಲದ ಅಸೌಖ್ಯದಿಂದ ಜ.7 ರಂದು ಸ್ವಗೃಹದಲ್ಲಿ ನಿಧನರಾದರು.ಅವರಿಗೆ 75 ವರುಷ ವರುಷ ವಯಸ್ಸಾಗಿತ್ತು. ಮೃತರು ಪುತ್ರರಾದ ಗಿರೀಶ್, ಹರೀಶ್, ಸೊಸೆಯಂದಿರು, ಮೊಮ್ಮಕ್ಕಳು,ಕುಟುಂಬಸ್ಥರು ಬಂಧುಮಿತ್ರರನ್ನು ಅಗಲಿದ್ದಾರೆ.